Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನು ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ …

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಶಾಸಕ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ …

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ವಿಧಾನಪರಿಷತ್‌ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶೀಲ್‌ ನಮೋಶಿ ಪ್ರಸ್ತಾಪಿಸಿದರು. ಇದನ್ನು …

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಆಹಾರ …

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ ಮೂಲಕ ಕಲಾಪ ಆರಂಭಿಸಲಾಯಿತು. ಸ್ಪೀಕರ್‌ ಯು.ಟಿ.ಖಾದರ್‌ ಸದಸ್ಯರಿಗೆ ಸಂವಿಧಾನ ಪೀಠಿಕೆ ಬೋಧನೆ ಮಾಡಿದರು. ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ …

malayalam actress

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್‌ ಅವರನ್ನು ಕೇರಳ ನ್ಯಾಯಾಲಯ ಇಂದು ದೋಷಮುಕ್ತ ಎಂದು ಘೋಷಣೆ ಮಾಡಿದೆ. ಆದರೆ ನ್ಯಾಯಾಧೀಶರು ಒಂದಿನಿಂದ ಆರು ಮಂದಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ. ಇದರ ಪರಿಣಾಮ ನಟ ದರ್ಶನ್‌ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ನಟ ದರ್ಶನ್‌ ಇರುವ ಸೆಲ್‌ ಬಳಿ …

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇದರ ನಡುವೆ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಹಾಮೇಳಾವ್‌ ಆಯೋಜನೆ ನಡೆಸಲು ಸಿದ್ಧತೆ ನಡೆಸಿದ್ದರು. …

dk shivakumar international trip

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ …

Assembly Session

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಇಂದಿನಿಂದ …

Stay Connected​
error: Content is protected !!