ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ …
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ …
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪವನ್ ಕಲ್ಯಾಣ್, ಬಳಿಕ ಉಡುಪಿಗೆ ಆಗಮಿಸಿದ್ದು, ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದರು. ಬಳಿಕ …
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿದೆ. ನಾಳೆ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ರಾತ್ರಿ 7 ಗಂಟೆಗೆ ಬಿಜೆಪಿ ಶಾಸಕಾಂಗ …
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ …
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ ನೋಟಿಸ್ ನೀಡಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇನಾಯತ್ ಆಲಿ ಅವರಿಗೆ ದೆಹಲಿ …
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ ಟಿಕೆಟ್ ದರ ಭಾರಿ ಏರಿಕೆಯಾಗಿದೆ. ಜೊತೆಗೆ ವಿಮಾನಗಳಂತೆ ಬಸ್ ಟಿಕೆಟ್ ದರಗಳೂ ದುಪ್ಪಟ್ಟಾಗಿದ್ದು, ಪ್ರಯಾಣಿಕರು ಕಂಗಾಗಿದ್ದಾರೆ. ಬೆಂಗಳೂರಿನಿಂದ ಮುಂಬೈ, ಪುಣೆ …
ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕ್ರಿಕೆಟ್ ಲವರ್. ಆರ್‌ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೆ ನಮ್ಮಿಂದು ಐಪಿಎಲ್ ಕೈ ತಪ್ಪೋದಿಲ್ಲ. …
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ ಗ್ರಾಮದ ನಿವಾಸಿ ರೇವಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ರಾಮನಗರ ತಾಲ್ಲೂಕಿನ ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಈ ದುರಂತ ಸಂಭವಿಸಿದೆ. ದೇವರ …
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಸುವರ್ಣ ಸೌಧದ ಸುತ್ತಮುತ್ತ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. …
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು …