Mysore
25
scattered clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್‍ನ ಅಧ್ಯಕ್ಷ ಖಮೇನಿಯವರ …

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ಪ್ರೆಸ್ಟೀಜ್‌ ಫೈನ್‌ ಬೇರಿ ಪಾರ್ಕ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೆಚ್ಚುತ್ತಿರುವ …

r ashok

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ದೋಷಗಳನ್ನು ಸಮರ್ಥವಾಗಿ ಮಂಡನೆ …

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು, ಶ್ರೀಮಂತರು ಗ್ಯಾರಂಟಿ ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎಂಬ ಡಿ.ಕೆ.ಸುರೇಶ್‌ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸ್ವಯಂಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ …

Farmers Attempt to Lay Siege to CM's House Protesting Land Acquisition

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ …

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್‌ ನಡೆಯುತ್ತಿದೆ. ಸುಗ್ರೀವ, ಕಂಜನ್‌, ಧನಂಜಯ, ಹರ್ಷ, ಈಶ್ವರ, …

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು, ಅಳಿಯ, ಮೊಮ್ಮಕ್ಕಳು ಕೂಡ ದಾಳಿಯಲ್ಲಿ ಬಲಿಯಾಗಿದ್ದಾರೆ. ಇರಾನ್‌ ನಾಯಕ ಅಲಿ ಖಮೇನಿ ಮೂಲತಃ ಉತ್ತರ ಪ್ರದೇಶದವರೆಂದು ತಿಳಿದುಬಂದಿದೆ. ಅಲಿ ಖಮೇನಿಗೂ …

ಬೆಂಗಳೂರು: ಇರಾನ್‌ ಹಾಗೂ ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ ವಿಮಾನ ಹಾರಾಟ ರದ್ದಾಗಿವೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ 15 ವಿಮಾನಗಳು ರದ್ದಾಗಿವೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ …

cm siddaramaiah

ಬೆಂಗಳೂರು: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದಿಂದಾಗಿ ಇಸ್ರೇಲ್‌, ಯುಎಇ, ಇರಾನ್‌, ಖತಾರ್‌ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ …

Stay Connected​
error: Content is protected !!