Mysore
26
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು ಸಂಚಾರ ದಂಡ ರಿಯಾಯಿತಿಯನ್ನು ಪುನಃಸ್ಥಾಪಿಸಲಾಗಿದೆ. ರಾಜ್ಯ ಸರ್ಕಾರವು ಈ ಬಗ್ಗೆ ಮಹತ್ವದ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ …

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಸಮುಖದಲ್ಲಿ ಖರ್ಗೆ ಅವರು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ …

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನದ ಬಾಂಬ್ ಸಿಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, …

ಬೆಂಗಳೂರು : ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅರಿಗೆ ರಾಜೀನಾಮೆ …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದು ಪೋಸ್ಟ್‌ ಅಂತಲೇ ಇದ್ದಿದ್ದು. ಅದು ಕೈತಪ್ಪಿದ್ದಲ್ಲ ಕ್ಲಿಯರ್‌ ಆಗಿಯೇ ಇತ್ತು. ವಂಚಿತ …

ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಕರ್ನಾಟಕದಲ್ಲೂ ಇನ್ನೆರಡು ದಿನದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು, ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು …

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. …

"There has been malpractice in the voter list across the entire nation

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬುಧವಾರ ಆಯ್ಕೆ ಮಾಡಿದೆ. ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್‌, ಶಿವಣ್ಣ ಮಳವಳ್ಳಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ …

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ …

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ ಸೇರಿ) ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ೧) ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್‌ ಪ್ರಮಾಣವಚನ ಹೆಸರು: ಡಾ.ಜಿ.ಪರಮೇಶ್ವರ್‌ ವಿದ್ಯಾರ್ಹತೆ: ಎಂಎಸ್‌ಸಿ, …

Stay Connected​
error: Content is protected !!