Mysore
28
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ …

ರಾಮನಗರ: ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಲಕ್ಷ್ಮಣ ಎಂಬುವವರೇ ಮೃತ ಹೆಡ್‌ಕಾನ್ಸ್‌ಟೇಬಲ್.‌ ಚನ್ನಪಟ್ಟಣ ಸಂಚಾರಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲಕ್ಷ್ಮಣ ಅವರು ನಿನ್ನೆ ಕರ್ತವ್ಯಕ್ಕೆ ಗೈರಾಗಿದ್ದರು. ಇಂದು ಅವರ ಶವ ಕೆರೆಯಲ್ಲಿ ಪತ್ತೆಯಾಗಿದೆ. ಹೆಲ್ಮೆಟ್‌ ಸಹಿತವಾಗಿ …

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‍ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಸೇರಿದಂತೆ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇದರಿಂದ ಸಾವಿರಾರೂ ಕೋಟಿ …

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. …

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬ್ರೇಕ್‌ಫಾಸ್ಟ್‌ಗಾಗಿ ಮನೆಗೆ ಆಹ್ವಾನಿಸಿದ್ದರು. ಹಾಗಾಗಿ ಒಪ್ಪಿ ಬಂದಿದ್ದೆ. ಇಬ್ಬರೂ ಸೇರಿ ಉಪಹಾರ ಸೇವಿಸಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಮೊನ್ನೆ ನಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದರು. ನಂತ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ …

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ 67 ವರ್ಷ ವಯಸ್ಸಿನ …

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು. ಜೀವಾವಧಿ ಶಿಕ್ಷೆ ಪ್ರಶ್ನಿಸಿ …

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ …

Stay Connected​
error: Content is protected !!