ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ …
ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ …
ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ …
ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ …
ತಿರುವನಂತಪುರಂ: ಮಸಾಲಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ …
ಬೆಂಗಳೂರು: ಡಿಸ್ಟಿಲರಿಗಳು ಖರೀದಿಸು ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 2400ರೂ ನಿಗದಿ ಮಾಡಲಾಗಿದೆ. ಮೆಕ್ಕೆಜೋಳ ಸೇರಿದಂತೆ ಧಾನ್ಯ ಆಧಾರಿತ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳು ನಾಫೆಡ್ ಬದಲಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮೂಲಕ ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ ದರದಲ್ಲಿ ಮೆಕ್ಕೆಜೋಳ …
ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೈ ಕೊರೆಯುವ ಚಳಿ, ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಇದನ್ನು ಓದಿ: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಯೋಜನೆ ಹಳ್ಳ ಹಿಡಿಯದಿರಲಿ ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. …
ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್‌ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ. ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನ ಸಹಿತ ಚಕ್ರಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ …
ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮರಿಸ್ವಾಮಿ ಅವರ ಪುತ್ರನ ವಿವಾಹದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು …
ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೆಂಬರ್ 30 ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ …
ಬೆಂಗಳೂರು : 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8:30ರ …