ಬೆಂಗಳೂರು : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. …
ಬೆಂಗಳೂರು : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. …
ಬೆಂಗಳೂರು : ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ನಡೆದ ಎನ್.ಡಿ.ಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ …
ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ …
ಶಿವಮೊಗ್ಗ: ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಮುಂದುವರಿದಿದ್ದು, ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಒಟ್ಟಿಗೆ ಇದ್ದಾರೆ, ಬಿಟ್ಟಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯದಲ್ಲಿ ತುಘಲಕ್ …
ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿದಂತೆ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್‌ಗೆ 140 ಸ್ಥಾನ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್‌ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗಿನ ಉಪಹಾರ ಸೇವಿಸುತ್ತಾ, …
ಬೆಂಗಳೂರು: ನಾಳೆಯಿಂದ ಯಾವ ಗೊಂದಲವೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದನ್ನು ಓದಿ: ಮೈಸೂರು| ಡಿಕೆಶಿಗೆ ಸಿಎಂ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತಷ್ಟು ಕಠಿಣ ಶಿಕ್ಷೆ ಶುರುವಾಗಿದೆ. ಬ್ಯಾರಕ್‌ನಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಿನ ಅಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಜೈಲು ಅಧೀಕ್ಷಕರಾಗಿ ನೇಮಕವಾಗಿರುವ ಅಂಶಕುಮಾರ್ …