Mysore
21
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್‌ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ …

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್‌ ದಾಖಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ, …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆದಿಲ್ಲ. ಪ್ರತ್ಯೇಕವಾಗಿ ಜಾಸ್ತಿನೇ ಮಾತನಾಡಿರಬಹುದು. ಆದರೆ ಪಕ್ಷದಲ್ಲಿ …

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ 63% ಕಮಿಷನ್‌ ಸರ್ಕಾರ ಎಂಬ ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, …

DCM D.K. Shivakumar says there will be a big revolution in the state by 2028

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. …

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತನ ಇನ್ನೂ ಶಿವಮೊಗ್ಗ ಜೈಲಿನಲ್ಲೇ ಇದ್ದಾನೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ …

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ (2025)ಲ್ಲಿ ನಗರ ಪೊಲೀಸರು ಒಟ್ಟು 1078 ಎನ್‍ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ 1491 ಭಾರತೀಯ ಪ್ರಜೆಗಳು ಹಾಗೂ 52 ವಿದೇಶಿ ಪ್ರಜೆಗಳನ್ನು …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಶ್ವಾಸ …

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇದನ್ನು …

ಬೆಂಗಳೂರು: ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಡಿಸೆಂಬರ್.‌9ರ ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಈಗಾಗಲೇ ಬಣ ರಾಜಕೀಯದಿಂದ ಗೊಂದಲಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕರು ಸಹಜವಾಗಿಯೇ …

Stay Connected​
error: Content is protected !!