ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ. ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು …
ಕೊಪ್ಪಳ : ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಹಾಸ್ಟೆಲ್‌ನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ. ಜಿಲ್ಲೆಯ ಕುಕನೂ ತಾಲ್ಲೂಕಿನ ಗ್ರಾಮವೊಂದರ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು …
ಶಿವಮೊಗ್ಗ : ನಾನೇನು ಸನ್ಯಾಸಿಯಲ್ಲ, ನನ್ನ ಹಕ್ಕು ಕೇಳುತ್ತಿದ್ದೇನೆ. ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು …
ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ …
ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ …
ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12 …
ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ. ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ …
ಬೆಂಗಳೂರು: ನಾನು ಕಾಂಗ್ರೆಸ್ಸಿಗ. ಬಿಜೆಪಿಯ ಬಾಹ್ಯ ಬೆಂಬಲ ನನಗೆ ಅಗತ್ಯ ಇಲ್ಲ. ಮೊದಲು ಅವರ ಪಕ್ಷವನ್ನು ಅವರು ಸರಿ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ …
ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ನು ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ತಿಳಿಸಿದರು. ನಗರದ ಜವಾಹರಲಾಲ್ ನೆಹರು …
ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ನಾಳೆ ಯಲಬುರ್ಗಾ ಹುಣಿಸ್ಯಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ …
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ. ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು …