Mysore
29
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಂದಿನಿ ತುಪ್ಪ ಕಲಬೆರಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್‌ ಹಾಗೂ ರಮ್ಯಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ನಂದಿನಿ ಪಾರ್ಲರ್‌ಗಳಿಗೆ ಈ ದಂಪತಿ ನಕಲಿ ನಂದಿನಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಘಟಕ …

ಕಲಬುರ್ಗಿ: ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಾಲನೆ ಎಂದು ಮಹಾಂತೇಶ್‌ ಸಂಬಂಧಿ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. …

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್‌ ಆದೇಶ ಹೊರಡಿಸಲಿದೆ. ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ …

ಕಲಬುರಗಿ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಎಎಸ್‌ ಅಧಿಕಾರಿ ಮಹಾಂತೇಶ್‌ ಬಿಳಗಿ ಅವರು ಸಾವನ್ನಪ್ಪಿದ್ದಾರೆ. ಜೇರ್ವಗಿ ಬಳಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್‌ ಅವರು ಅಸ್ಪತ್ರೆಗೆ ದಾಖಲಾಗಿದ್ದರು. ಬಳಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಹತೇಂಶ್‌ ಬಿಳಗಿ ಅವರು …

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ …

ಬೆಂಗಳೂರು : ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿ ಹೊಂದಿರುವ ಉಬರ್ ಇಂಡಿಯಾ ಈ ಯೋಜ‌ನೆ‌ ಜಾರಿಗೆ‌ ತರಲು ಮುಂದಾಗಿದೆ. ಚಾಲನೆ ತರಬೇತಿ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ವಿಕಾಸ …

ಬೆಂಗಳೂರು : ದೇಶದ ಸಂವಿಧಾನವು (ಸಂವಿಧಾನ್ ದಿವಸ್) ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಇಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ …

ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಶೀಘ್ರವೇ ಇತೀಶ್ರಿ ಹಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ …

ಬೆಂಗಳೂರು: ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇಲ್ಲ. ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ್‌ ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ …

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …

Stay Connected​
error: Content is protected !!