Mysore
21
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು. ಜೀವಾವಧಿ ಶಿಕ್ಷೆ ಪ್ರಶ್ನಿಸಿ …

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ …

ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ …

ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ …

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ …

ತಿರುವನಂತಪುರಂ: ಮಸಾಲಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ …

ಬೆಂಗಳೂರು: ಡಿಸ್ಟಿಲರಿಗಳು ಖರೀದಿಸು ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 2400ರೂ ನಿಗದಿ ಮಾಡಲಾಗಿದೆ. ಮೆಕ್ಕೆಜೋಳ ಸೇರಿದಂತೆ ಧಾನ್ಯ ಆಧಾರಿತ ಎಥೆನಾಲ್‌ ಉತ್ಪಾದಿಸುವ ಡಿಸ್ಟಿಲರಿಗಳು ನಾಫೆಡ್‌ ಬದಲಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮೂಲಕ ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ ದರದಲ್ಲಿ ಮೆಕ್ಕೆಜೋಳ …

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೈ ಕೊರೆಯುವ ಚಳಿ, ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಇದನ್ನು ಓದಿ: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಯೋಜನೆ ಹಳ್ಳ ಹಿಡಿಯದಿರಲಿ ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. …

ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್‌ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ. ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನ ಸಹಿತ ಚಕ್ರಗಳು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ …

ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮರಿಸ್ವಾಮಿ ಅವರ ಪುತ್ರನ ವಿವಾಹದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು …

Stay Connected​
error: Content is protected !!