ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ದಲಿತ ಸಮುದಾಯದ ಪ್ರಭಾವಿ ಮುಖಂಡ ಡಾ ಜಿ …
ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ದಲಿತ ಸಮುದಾಯದ ಪ್ರಭಾವಿ ಮುಖಂಡ ಡಾ ಜಿ …
ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೋನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದರು. ಅವರು ಆರಂಭದಿಂದಲೂ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರಿಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ.ಶಿವಕುಮಾರ್, ಹಿರಿಯ ಮುತ್ಸದ್ಧಿ ನಾಯಕನಿಗೆ ಗೌರವ ಸಲ್ಲಿಸಿದರು. ದೇವೇಗೌಡರ ಕಾಲಿಗೆ …
ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ …
ಮೈಸೂರು : ನೈಋತ್ಯ ಮುಂಗಾರು ಜೂನ್ 4 ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಆರಂಭದ ಬೆನ್ನಲ್ಲೇ ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುಂದಿನ 6 ರಿಂದ 7 ದಿನಗಳ ಕಾಲ …
ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) …
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿದೆ. ಲಿಂಗಾಯರ ಸಮದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ. …
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಡಿಕೆಶಿ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು …
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗುತ್ತಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ …
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರೈವರ್ ಬದಲಾದರೇನು? ಕೆಟ್ಟು ಹೋಗಿರೋ ಬಸ್ ಓಡಲು ಸಾಧ್ಯವೇ? ಇದು ಕೆಟ್ಟು …