Mysore
29
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಲಾಡ್ಜ್‌ನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 70 ಲಕ್ಷ …

ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಬೇಳೆ ಬೆಲೆಗಳು ಮಾರುಕಟ್ಟೆಯಲ್ಲಿ ತೀವ್ರವಾಗಿ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶ ಮಾಡಿ, ಬೆಂಬಲ ಬೆಲೆಯಲ್ಲಿ ಕೂಡಲೇ ಖರೀದಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ …

r ashok

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಬನಶಂಕರಿಯ 2ನೇ ಹಂತದ ಶಾಸಕರ ಕಚೇರಿಯಲ್ಲಿ ಹಮಿಕೊಂಡಿದ್ದ 150 …

ಬೆಂಗಳೂರು: ರಾಜ್ಯ ರಾಜಕೀಯದಲಲಿ ಚಟುವಟಿಕೆಗಳು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ …

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ" ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು …

ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರೇ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್‌ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಪಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನು ಓದಿ: 7 …

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ …

ಬೆಂಗಳೂರು: 2026ನೇ ಮಾರ್ಚ್‌ ಮಾಹೆಯಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೆ ದಿನಾಂಕ ವಿಸ್ತರಣೆ ಮಾಡಿದ್ದು, ನವೆಂಬರ್.‌29ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನೋಂದಾಯಿಸಿಕೊಳ್ಳಬಹುದಾಗಿದೆ. ಇದನ್ನು …

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಧ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿದೆ. ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದಿಲ್ಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ …

Stay Connected​
error: Content is protected !!