ಹೊಸದಿಲ್ಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೊಸದಿಲ್ಲಿಯಲ್ಲಿ ನ. 21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದು ಸಹಜವಾಗಿ ಕರ್ನಾಟಕದ ರಾಜಕಾರಣದಲ್ಲಿ ಕುತೂಹಲ ಎಬ್ಬಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ …
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೊಸದಿಲ್ಲಿಯಲ್ಲಿ ನ. 21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದು ಸಹಜವಾಗಿ ಕರ್ನಾಟಕದ ರಾಜಕಾರಣದಲ್ಲಿ ಕುತೂಹಲ ಎಬ್ಬಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ …
ಬೆಂಗಳೂರು : ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ ಎಂದು ಸಮಾಜ ಕಲ್ಯಾಣ ಹಾಗೂ …
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ ಅವರ ತನಿಖಾ ವರದಿಯನ್ನು ಪ್ರಶ್ನಿಸಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹಲವು ವಿಶ್ಲೇಷಣೆಗಳು, ವಾದ-ಪ್ರತಿವಾದಗಳ ನಂತರ, …
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೋಜು-ಮಸ್ತಿ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ ಧನ್ವೀರ್ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ನಟ ಧನ್ವೀರ್ ಅವರಿಗೆ ಪೊಲೀಸರು …
ರಾಮನಗರ: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ. ಸದ್ಯಕ್ಕೆ ಈಗ ಎಲ್ಲಾ ಶಾಂತವಾಗಿದೆ ಎಂದು ಹೇಳಿದರು. ಇದನ್ನು ಓದಿ: ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ …
ಬೆಂಗಳೂರು: ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶಾಸಕರ ದೆಹಲಿ ಯಾತ್ರೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಗುಂಪುಗಾರಿಕೆ ಎನ್ನುವುದು …
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. …
ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳು, ದಿಢೀರ್ ಬೆಲೆ ಇಳಿಕೆ ಹಾಗೂ ಖರೀದಿ ಕೇಂದ್ರ ತೆರೆಯುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳವನ್ನು ತಕ್ಷಣ ಖರೀದಿಸುವಂತೆ ರಾಜ್ಯದ ಪ್ರಮುಖ ಡಿಸ್ಟಿಲರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಲಾಗುವುದು. ಕುಕ್ಕುಟೋದ್ಯಮಕ್ಕೆ …
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ಈಗ ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವೀಕೆಂಡ್‌ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಕಿಚ್ಚ ಸುದೀಪ್ ಗರಂ ಆಗಿದ್ದರು. ನನ್ನ ಪಿತ್ತ ನತ್ತಿಗೇರುತ್ತಲ್ಲ …
ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್ ಅಣ್ಣಪ್ಪನ ಸ್ನೇಹಿತ …