Mysore
21
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಬ್ಬನ್‌ ಪಾರ್ಕ್‌ನಲ್ಲಿ ಫ್ಲವರ್‌ ಶೋಗೆ ಸಿಎಸ್‌ ಶಾಲಿನಿ ರಜನೀಶ್‌ ಚಾಲನೆ ನೀಡಿದ್ದಾರೆ. 10 ವರ್ಷಗಳ ಬಳಿಕ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದೆ. ಇಂದಿನಿಂದ ಡಿಸೆಂಬರ್.‌27ರವರೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಮೇಳ …

ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ಎದ್ದಿರುವ ಗೊಂದಲಗಳ ಬಗ್ಗೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಅಂದರೆ ಹಾಗೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ ನಿರ್ಧಾರ …

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದು, ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ ಘೋಷಣೆ ಮಾಡಿದೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದರು. …

ಬೆಂಗಳೂರು: ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ಜೊತೆ ಚರ್ಚಿಸಿ …

g parameshwara opinion about janivara

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಇದೀಗ ಎಲ್ಲೆಡೆ ಫುಲ್‌ ವೈರಲ್‌ ಆಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಮ್ಮ ಟ್ವೀಟ್‌ ಖಾತೆಯ ಮೂಲಕ …

ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ …

Stay Connected​
error: Content is protected !!