Mysore
30
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ದಿಢೀರ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಿ …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. …

ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕ (STP)ಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ‘ಅಧಿಕಾರ ಸ್ಥಾನದಲ್ಲಿ ಯಾರು ಎಷ್ಟು ದಿನ ಇರುತ್ತೇವೆ ಎಂಬುದು ಮುಖ್ಯವಲ್ಲ. ನಾನು ಇಲ್ಲಿ ಶಾಶ್ವತವಾಗಿ ಇರುವುದಿಲ್ಲ ಎಂಬ ಅರಿವಿದೆ. ಅಧಿಕಾರ ಸಿಗಬೇಕಾದರೆ, ಶ್ರಮಬೇಕು. ಅಧಿಕಾರ ಸಿಕ್ಕೇ ಸಿಗುತ್ತದೆ. ಮನಸ್ಸಿದ್ದರೆ ಮಾರ್ಗ. ಭಕ್ತಿ ಇದ್ದರೆ, ಭಗವಂತ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ …

ಬೆಂಗಳೂರು : ಕಬ್ಬು ಬೆಳೆಗಾರರ ಬೇಡಿಕೆ ಹಿನ್ನೆಲೆಯಲ್ಲಿ ತಾವು ದೆಹಲಿಗೆ ಹೋಗಿ ಮನವಿ ಸಲ್ಲಿಸಿದ ಮೇಲೆ ಸಕ್ಕರೆ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕೆಜಿ ಸಕ್ಕರೆಗೆ ೪೧ …

ಬೆಂಗಳೂರು : ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. …

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು …

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ಬುಧವಾರ ನಡೆದಿದೆ. ಜಯದೇವ ಡೇರಿ ಸರ್ಕಲ್ ​ನಲ್ಲಿ ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ …

DCM D.K. Shivakumar says there will be a big revolution in the state by 2028

ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು. …

darshan (2)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ. ಜೈಲಿನಲ್ಲಿ ವಿಪರೀತ ಚಳಿಯಿಂದ ನಿದ್ದೆ ಬರದೇ ಒದ್ದಾಡುತ್ತಿದ್ದೇನೆ. ನನಗೆ ಕಂಬಳಿ ಕೊಡಿ ಎಂದು ನಟ ದರ್ಶನ್‌ ಕೋರ್ಟ್‌ಗೆ …

Stay Connected​
error: Content is protected !!