Mysore
29
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
r ashok

ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ "ಬಾಡಿಗೆ ಮಾದರಿ" ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ …

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವಿಗೆ ಕಾರಣ ಬಹಿರಂಗವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇವುಗಳ ಸಾವಿಗೆ ಎಚ್‌ಎಸ್‌ ಬ್ಯಾಕ್ಟೀರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಬೆಂಗಳೂರಿನ …

ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.‌20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ. 56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ …

Eshwara Khandre

ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು …

ತುಮಕೂರು: ಶೀಘ್ರದಲ್ಲೇ ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು …

rain

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹಗರುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ನೈಋತ್ಯ ಭಾಗದ ಶ್ರೀಲಂಕಾ ಕರಾವಳಿಯ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ …

ಬೆಂಗಳೂರು: ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಫ್‌ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್‌ ಸಮ್ಮಿಟ್‌ನ 28ನೇ ಆವೃತ್ತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕದ …

ಬೆಂಗಳೂರು: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿಂದು ನಡೆದ ಕರ್ನಾಟಕ ಪರಿಸರ …

ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯಾದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕಳೆದ ಕೆಲ ದಿನಗಳಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಪ್ರಾಣಿಪ್ರಿಯರಿಗೆ ಆತಂಕ ಸೃಷ್ಟಿ ಮಾಡಿದೆ. ಇದನ್ನು ಓದಿ: ಕಿತ್ತೂರು ರಾಣಿ …

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ …

Stay Connected​
error: Content is protected !!