Mysore
29
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗ್ರಾಮೀಣ ಭಾಗದಲ್ಲಿ ಶೇ.98ರಷ್ಟು ಪೂರ್ಣಗೊಂಡಿದ್ದು, ಗ್ರೆಟರ್ ಬೆಂಗಳೂರಿನಲ್ಲಿ ಬಾಕಿ ಇದೆ. ಎಲ್ಲವನ್ನೂ ಕ್ರೂಢೀಕರಿಸಿ ಎರಡು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ …

ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ …

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಚಳಿಯ ಜೊತೆಗೆ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ಹಾಸನ, …

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಿಸಲು ಕಾಗವಾಡ ಕ್ಷೇತ್ರದ ಶಾಸಕ …

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ಹ್ಯಾಕ್‌ ಆಗಿತ್ತು. …

ಬೆಂಗಳೂರು: ನವೆಂಬರ್.‌13ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಪ್ರಮುಖ ನಿರ್ಣಯ ಹೀಗಿವೆ…. ನವೆಂಬರ್.‌13ರ ಗುರುವಾದ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 26ನೇ ಸಭೆಯನ್ನು …

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಇಂದು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೋಲಾರದ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಯಿತು. ಕಳೆದ 2023ರ ಮಾಲೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನ ಅನುಸಾರ ಇಂದು …

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೋಲಾರ ನಗರದ ತೋಟಗಾರಿಕಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಎಣಿಕೆ ಕೇಂದ್ರದ ಸುತ್ತ ಸಿಸಿ ಕ್ಯಾಮರಾ …

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತವು ಸರ್ವ ಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ …

Stay Connected​
error: Content is protected !!