Mysore
27
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆ ಆಗಿದ್ದು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರದ ರೈಲ್ವೆ ವ್ಯವಸ್ಥೆ ಉತ್ಕೃಷ್ಟತೆಯತ್ತ ಸಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ …

ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ …

ಬೆಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ ಮತ್ತು ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ …

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್‌ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್‌ರಾಜ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರನ ಕೈಯಲ್ಲಿ ಅಂಡ್ರಾಯಿಡ್ ಮೊಬೈಲ್ ಇರುವುದು ವಿಡಿಯೋದಲ್ಲಿ ಕಂಡು …

DCM D.K. Shivakumar says there will be a big revolution in the state by 2028

ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ …

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸತೀಸ್‌ ಸೈಲ್‌ ವಿರುದ್ಧ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಶಾಸಕ ಸತೀಶ್‌ ಸೈಲ್‌ ವಿಚಾರಣೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ …

N. Chaluvaraya Swamy

ಬಳ್ಳಾರಿ: ರಾಜ್ಯದಲ್ಲಿ ಯಾವುದೇ ನವೆಂಬರ್‌ ಕ್ರಾಂತಿ ಆಗಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ನವೆಂಬರ್‌ ಕ್ರಾಂತಿ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೋಡಿ ಈಗಾಗಲೇ ನವೆಂಬರ್ ಮುಗಿಯುತ್ತ ಬಂದಿದೆ. ಆದ್ದರಿಂದ ಯಾವ …

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ …

ಬೆಂಗಳೂರು: ಅನಾಮಿಕ ವ್ಯಕ್ತಿಯೋರ್ವ ಕಾಂತಾರ ಬೆಡಗಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿರುವ ರುಕ್ಮಿಣಿ ವಸಂತ್‌ ಅವರು, ಅನಾಮಿಕ ವ್ಯಕ್ತಿಯೋರ್ವ ನನ್ನ ಹೆಸರಿನಲ್ಲಿ ಹಣ ಕೇಳುತ್ತಿದ್ದಾನೆ. ಯಾರೂ …

ಬೆಂಗಳೂರು: ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೀರ್ತನಕಾರರಾದ ಕನಕದಾಸರ ಕೊಡುಗೆಗಳನ್ನು …

Stay Connected​
error: Content is protected !!