Mysore
26
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೀದರ್ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ …

ಮಂಡ್ಯ : ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸಚಿವ …

r ashok

ಬೆಂಗಳೂರು : ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು …

ಬೆಂಗಳೂರು : ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತರುವ ಕಬ್ಬು ಬೆಳೆಗಾರರ ಪ್ರತಿಭಟನೆ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದೆ. ಹೀಗಾಗಿ ಪ್ರತಿಭಟನೆ ಸಹ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದೀರ್ಘ …

ಬೆಂಗಳೂರು : ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ. ಹೈಕಮಾಂಡ್‌ ಬಯಸಿದ್ದಷ್ಟು ದಿನವೂ ಮುಖ್ಯಮಂತ್ರಿ ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ 21ಕ್ಕೆ …

ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ. ಪ್ರಸ್ತುತ ರಾಜ್ಯದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಅವರಿಗೆ ಮದ್ಯಾಂತರ ಪರಿಹಾರ ಸೇರಿದಂತೆ ಕೆಲವು …

ಮೈಸೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆರ್.ಎಸ್.ಎಸ್ ವಿರುದ್ಧ ಡಿ.ಎಸ್.ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ …

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. …

ಬೆಳಗಾವಿ: ಬೆಳಗಾವಿಯಲ್ಲಿ ಅನ್ನದಾತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್‌ಗೆ ಕರೆ ನೀಡಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಳಗಾವಿ …

kn rajanna

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ …

Stay Connected​
error: Content is protected !!