ಬೆಂಗಳೂರು: ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ.19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದು ಗೃಹ ಸಚಿವ ಡಾ. …
ಬೆಂಗಳೂರು: ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ.19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದು ಗೃಹ ಸಚಿವ ಡಾ. …
ಬೆಳಗಾವಿ: ಕಳೆದ ಆರು ದಿನಗಳಿಂದ ಕಬ್ಬು ಬೆಳೆಗಾರರು ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಈ ಬೇಡಿಕೆಗೆ ಒಂದು ತಾರ್ಕಿಕ ಅಂತ್ಯ ಸಿಗುವವರೆಗೂ ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು …
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಚ್.ವೈ.ಮೇಟಿ ಅವರಿಂದು ನಿಧನರಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, …
ಬೆಳಗಾವಿ: ಕಬ್ಬು ಬೆಳೆಗಾರರಿಗೆ ಪ್ರಸ್ತುತ ಹಂಗಾಮಿಗೆ ಪ್ರತಿ ಟನ್‌ಗೆ 3500 ರೂ ದರ ನೀಡುವಂತೆ ಒತ್ತಾಯಿಸಿ ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ಪ್ರಮುಖ ರಸ್ತೆಗಳನ್ನು ತಡೆಗಟ್ಟಿ ಹೋರಾಟ ನಡೆಸುತ್ತಿರುವ ರೈತರು, …
ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30ಗೆ ನಿಧನರಾಗಿದ್ದಾರೆ. ನಾನು ಮೂರು …
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರಾಗಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ …
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ. ಇದನ್ನು ಓದಿ: ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ.ಮೇಟಿ …
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರನ್ನು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸುದ್ದಿ …
ಬೆಂಗಳೂರು: ನವೆಂಬರ್.6ರಂದು ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ನವೆಂಬರ್.6ರ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ …
ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳಿಗ್ಗೆ 7.49ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ವಿಜಯಪುರದಲ್ಲಿ …