Mysore
24
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್‌ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ …

Minister Eshwar Khandre

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಡ್ರೋನ್‌ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ …

_dinesh gundurao

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ನಾಯಕತ್ವ ಬದಲಾವಣೆಯ ಚರ್ಚೆಗಳು ಅನಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಉಪ …

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಘಟಬಂಧನ್ ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ನನಗೆ ಎಲ್ಲಾ ಹುದ್ದೆಗಳು ಸಿಕ್ಕಂತೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಸ್ತ್ರ ತ್ಯಾಗ ಮಾಡಿದ್ದಾರೆಯೇ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಹಾರ ಚುನಾವಣೆ …

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 64ನೇ ಸಿಸಿಎಚ್ ನ್ಯಾಯಾಲಯವು ನವೆಂಬರ್.‌10ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಡಿ ಗ್ಯಾಂಗ್‌ ಮೇಲೆ ಚಾರ್ಜ್‌ ಫ್ರೇಮ್‌ ಪ್ರಕ್ರಿಯೆಯನ್ನು ನವೆಂಬರ್.‌10ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಅಂದೇ ಡಿ ಗ್ಯಾಂಗ್‌ಗೆ ಬಿಗ್‌ ಡೇ ಆಗಲಿದೆ. ಇದನ್ನು ಓದಿ: ರೇಣುಕಾಸ್ವಾಮಿ …

ಬೆಂಗಳೂರು: ಕುರ್ಚಿ ಬಡಿದಾಟವನ್ನು ಬದಿಗೊತ್ತಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಮುಂದಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಅನೇಕ …

Eshwara Khandre

ಬೆಂಗಳೂರು: ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ …

ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ …

ಬೆಂಗಳೂರು : ಅತ್ಯಧಿಕ ಪವನ ವಿದ್ಯುತ್‌ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕವು ಇದೇ ಸಾಲಿನಲ್ಲಿ ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. ಈ ಸಾಧನೆಯು ಕರ್ನಾಟಕದ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ …

ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ …

Stay Connected​
error: Content is protected !!