ಬೆಂಗಳೂರು : ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಲಾಲ್‌ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಅವರು …
ಬೆಂಗಳೂರು : ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಲಾಲ್‌ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಅವರು …
ಬೆಂಗಳೂರು: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ನನ್ನನ್ನು ಸಿಎಂ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು …
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರದ ಉದ್ದೇಶಿತ ಟನಲ್ …
ಬೆಂಗಳೂರು: ರಾಜಕೀಯವಾಗಿ ನವೆಂಬರ್ ಕ್ರಾಂತಿಯ ಚರ್ಚೆಗಳ ನಡುವೆ ಸಚಿವ ಸಂಪುಟದ ಪ್ರಭಾವಿ ಸಚಿವರ ದೆಹಲಿಯಾತ್ರೆಗಳು ಮತ್ತಷ್ಟು ಹೆಚ್ಚಾಗಿವೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರ ಆಪ್ತರನ್ನು ಭೇಟಿ ಮಾಡಿ ವಾಪಸ್ ಬಂದ ಬೆನ್ನಲ್ಲೆ ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿಯತ್ತ ಮುಖ …
ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್ …
ಬೆಂಗಳೂರು: ರಾಜ್ಯದಲ್ಲಿ ನವೆಂಬರ್.5ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ ಕಂಡುಬಂದಿದೆ. ಆದರೆ ನವೆಂಬರ್.5ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …
ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭಿಸಲಾಗಿದೆ. ಒಂದು ದಿನದಲ್ಲಿ 70,000 ಭಕ್ತರಿಗೆ ಆನ್‌ಲೈನ್ ಬುಕ್ಕಿಂಗ್ ಮತ್ತು 20,000 ಭಕ್ತರಿಗೆ ಸ್ಪಾಟ್ ಬುಕ್ಕಿಂಗ್ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಪಂಪಾದಲ್ಲಿ ಏಕಕಾಲದಲ್ಲಿ 10,000 …
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ೪-೫ ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ …
ಬೆಂಗಳೂರು: 2025ರ ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ ಆಗಿದೆ. 2024ರ ಅಕ್ಟೋಬರ್‌ಗೆ ಹೋಲಿಸಿದರೆ 2025ರ ಅಕ್ಟೋಬರ್ ದೇಶಿಯ ಜಿಎಸ್‌ಟಿ 1.45,052 ಕೋಟಿ ರೂ ಸಂಗ್ರಹವಾಗಿದೆ. ಅಂದರೆ ಶೇಕಡಾ.2 ರಷ್ಟು ಬೆಳವಣಿಗೆ ಹೊಂದಿದೆ. ಆ …