ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ …
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ. ಹೀಗಾಗಿ ಸಚಿವರುಗಳಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ಇದೀಗ ವಾಪಸ್ ಪಡೆಯಲಾಗಿದೆ. ಮಾಜಿ ಸಚಿವರುಗಳು ಖಾಸಗಿ …
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಗೆ ನಮ್ಮ ಸಿದ್ದರಾಮಯ್ಯನವರು ಎಂದು ಡಿ.ಕೆ.ಶಿವಕುಮಾರ್ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಸಿಎಂ ಹುದ್ದೆಗೆ …
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹೊಸ ಸರ್ಕಾರ …
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು, ತಮ್ಮ ಆಪ್ತ ಕಾರ್ಯದರ್ಶಿ ಮತ್ತು ವಿಶೇಷಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ …
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು …
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ನಾನು ನನ್ನ ರಾಜೀನಾಮೆ ಪತ್ರವನ್ನು ಅವರ ವಿಶೇಷ ಕಾರ್ಯದರ್ಶಿಗೆ ನೀಡಿದ್ದೇನೆ. …
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲಲ್. ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ …
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ. ಈ ವಿಚಾರ ಹಾದಿ ರಂಪ …