Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ 20 ಜನ ಮೃತಪಟ್ಟ ಬೆನ್ನಲ್ಲೇ ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತ್ವರಿತ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ನೇಪಾಳ ಗಡಿಯಿಂದ ನಿಯಮ ಬಾಹಿರವಾಗಿ ಜನರನ್ನು ಸಾಗಿಸುತ್ತಿದ್ದ 6 ಬಸ್‍ಗಳನ್ನು ಜಪ್ತಿ …

ಬೆಂಗಳೂರು : ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಟನಲ್ ರಸ್ತೆ ಬೇಡ …

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ …

ಬೆಂಗಳೂರು: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿ ಆರೋಪಗಳು ನಿರಾಧಾರ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರು ಬಿಜೆಪಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಅಸೂಯೆಯಿಂದ ಬಿಜೆಪಿ ಅವರು ಆರೋಪ ಮಾಡುತ್ತಿದ್ದಾರೆ. ಪಾರದರ್ಶಕವಾಗಿಯೇ ಎಲ್ಲಾ ಕೆಲಸ …

ಕಲಬುರ್ಗಿ : ನವೆಂಬರ್.‌2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಸಂಬಂಧ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ. ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್‌ ವಿಭಾಗೀಯ ಪೀಠ ನವೆಂಬರ್.‌5ರಂದು ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ. ಹೀಗಾಗಿ …

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ …

pm narendra modiu

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.28ರಂದು ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಪೂಜ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ …

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ನಾಲ್ವರು ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಹೇಶ್‌ ಶೆಟ್ಟಿ ತಿಮರೋಡಿ, …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗುಣಮುಖರಾಗಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ವೈರಲ್‌ ಫೀವರ್‌ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ …

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಲಾಗಿದೆ. ಒಳಮೀಸಲಾತಿ ಅನುಷ್ಠಾನಕ್ಕೆ ಬಿಲ್ ತರಲು ಸರ್ಕಾರ ನಿರ್ಧರಿಸಿದೆ. ಸುಗ್ರೀವಾಜ್ಞೆ ಬದಲಿಗೆ ಬಿಲ್ ತರುವುದಕ್ಕೆ …

Stay Connected​
error: Content is protected !!