Mysore
20
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬಾಗಲಕೋಟೆ : ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿಯವರೇ ಕಾರಣ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ …

ಬೆಂಗಳೂರು : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 1 ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅಧಿಕೃತವಾಗಿ ಪ್ರಕಟಿಸಿದೆ ವೇಳಾಪಟ್ಟಿಯ ಪ್ರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು …

ಬೆಂಗಳೂರು: ನಕಲಿ ಮತದಾರರ ಪಟ್ಟಿಗೆ ವಿದೇಶಿ ರೂಪದರ್ಶಿಯ ಫೋಟೊ ಬಳಸಿಕೊಳ್ಳುವ ಮೂಲಕ ಭಾರತದ ಮರ್ಯಾದೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಚುನಾವಣಾ ಆಯೋಗ ಹರಾಜು ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಚುನಾವಣಾ …

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು, ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ. …

ಬೆಂಗಳೂರು: ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕೆಎಂಎಫ್‌ ಬಿಗ್‌ ಶಾಕ್‌ ಕೊಟ್ಟಿದ್ದು, ನಂದಿನಿ ತುಪ್ಪದ ಏಕಾಏಕಿ 90ರೂ ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90ರೂ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ …

r ashok

ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ತುಂಬಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 400 ಕೋಟಿ ರೂಪಾಯಿ …

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ …

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.‌15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ. ನವೆಂಬರ್.‌15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ …

mallikarjun kharge

ನವದೆಹಲಿ: ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎಂದು ಎನ್‌ಡಿಎ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬಿಹಾರದಲ್ಲಿ ಮಹಾಘಟಬಂಧನ್‌ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ …

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ ಜಾಮೀನಿಗಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಪವಿತ್ರಾಗೌಡ ಸುಪ್ರೀಂಕೋರ್ಟ್‌ನಲ್ಲಿ ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದು ಮಾಡಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಕೋರಿ ಅರ್ಜಿ …

Stay Connected​
error: Content is protected !!