Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್‌ ಸಿಟಿಯಲ್ಲಿ ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಕ್ವಾಂಟಮ್‌ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು …

ramalinga reddy

ರಾಮನಗರ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಿದರೆ ಪಕ್ಷದಕ್ಕೆ ದೊಡ್ಡ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತುಕತೆ ಬಗ್ಗೆ ನನಗೆ ಮಾಹಿತಿ ಇಲ್ಲ.‌ ಬಿಜೆಪಿಯಲ್ಲಿ ಇರುವಷ್ಟು …

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಗಲಿ ಇಂದಿಗೆ ನಾಲ್ಕು ವರ್ಷಗಳು ಕಳೆದಿದೆ. ನಟ ಪುನೀತ್‌ ರಾಜ್‌ ಕುಮಾರ್‌ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಗೆ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಕಂಠೀರವ …

ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಭರವಸೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ …

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರಿ ದುರ್ಬಳಕೆ ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಆದೇಶದ ಬೆನ್ನಲ್ಲೇ ಕೆ.ಎಂ.ಗಾಯತ್ರಿ ಅವರು …

ಬೆಂಗಳೂರು: ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಾಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ ಮಾಡಿದ್ದಾರೆ. ಯು.ಟಿ.ಖಾದರ್‌ ಇತ್ತೀಚೆಗೆ ಲೂಟಿ ಖಾದರ್‌ …

ಬೆಂಗಳೂರು: ಪೊಲೀಸ್‌‍ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ನಡೆದ ಪೀಕ್‌ ಕ್ಯಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ …

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ …

ಬೆಂಗಳೂರು: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. 10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ …

ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್‌ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ. ಗ್ಯಾಂಗ್ರಿನ್‌ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ …

Stay Connected​
error: Content is protected !!