Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಟನಲ್‌ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು. ಇದನ್ನು ಓದಿ: ಕರೂರ್‌ …

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು ಬ್ರಿಟೀಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್‌ …

cm siddaramaiah

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು …

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ …

r ashok

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮಂಗಳೂರು : ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ "ಚೀಫ್ ಮಿನಿಸ್ಟರ್ - ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 …

ಮಂಗಳೂರು : ಸಿಎಂ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿದ್ದು, ಈತನಕ ನಾನೇ ಐದು ವರ್ಷ ಪೂರೈಸುವೆ ಎನ್ನುತಿದ್ದ ಸಿದ್ದರಾಮಯ್ಯ ಇದೀಗ ಹೈಕಮಾಂಡ್‌ ನತ್ತ ಬೊಟ್ಟು ಮಾಡಿದ್ದಾರೆ. ಸೋಮವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ …

ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುನಿಯಪ್ಪ ಹಿರಿಯರಿದ್ದಾರೆ. ಅವರು ಸಮರ್ಥರು. ತುಳಿತಕ್ಕೆ ಒಳಗಾಗಿರೋ ಸಮುದಾಯದಿಂದ ಬಂದವರು. ಮುನಿಯಪ್ಪ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೊಂತಾ ಚಂಡಮಾರುತದ ಅಬ್ಬರ ಜೋರಾಗಿದೆ. ಭಾರೀ ಗಾಳಿಯೊಂದಿಗೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸಿ ಬರುತ್ತಿದ್ದು, ಆಂಧ್ರಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

Stay Connected​
error: Content is protected !!