ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಕಂಡುಬಂದಿದ್ದು, ಇದು ಮಳೆ ಬೀಳಲು ಪೂರಕವಾಗಿದೆ. ಮುಂದಿನ ಏಳು ದಿನಗಳ ಕಾಲ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಕಂಡುಬಂದಿದ್ದು, ಇದು ಮಳೆ ಬೀಳಲು ಪೂರಕವಾಗಿದೆ. ಮುಂದಿನ ಏಳು ದಿನಗಳ ಕಾಲ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ ಜೈಲಿನಲ್ಲಿ ಅಧಿಕಾರಿಗಳು …
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(ಜಿಬಿಐಟಿ) ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ. ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸುಮಾರು 26 …
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಅನ್ನು ಜಾರಿಗೆ ತಂದಿದೆ. ಮೇ 19ರಂದು ಕೊಡಗಿನ ದುಬಾರೆ …
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಈ ಹಿನ್ನಲೆಯಲ್ಲಿ ಜಾ.ದಳ ಮತ್ತು ಬಿಜೆಪಿ ನಾಯಕರ ವಿರುದ್ಧ ಪೋಸ್ಟರ್ ಸಮರ ಶುರುವಾಗಿದೆ. ಟೌನ್ಶಿಪ್ಗೆ ಭೂಸ್ವಾಧಿನವನ್ನು ವಿರೋಧೀಸಿ ರೈತರು ನಡೆಸುತ್ತಿರುವ …
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು ಮತ್ತು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಚಿತ್ರನಟ ಪ್ರಕಾಶ್ ರಾಜ್ ತಮ್ಮ ಮೇಲಿನ …
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. …
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರಸಂಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಸಂಘದ ಕಾನೂನುಬದ್ಧ ಸ್ಥಾನಮಾನ, ಸಂಘಟನಾ ರಚನೆ, ಹಣಕಾಸು ಮೂಲಗಳು ಹಾಗೂ ಸಾರ್ವಜನಿಕ …
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ದಾಖಲೆ ಬೇಕು. ಫೋಟೋ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ. ಅದರ …
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಕ್ಬಾಲ್ ಹುಸೇನ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಡಾ.ಶ್ರೀನಿವಾಸ್ ಅವರು, ಎಂಎಲ್ಎ ಅವರು …