ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಅಕ್ಟೋಬರ್.31ರಂದು ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ವಿಚಾರಣೆಗೆ ಹಾಜರಾಗಿದ್ದರು. …










