Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಪಕ್ಷ ಸಂಘಟನೆ ಹಾಗೂ ಮುಂಬರುವ ವಿವಿಧ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಹಾಗೂ ಶಾಸಕರ ಸಭೆ ನಡೆಯಿತು. ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ, …

ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ …

ಬೆಂಗಳೂರು : 2023 ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದ ಹೆಬ್ಬಾಳ ಕ್ಷೇತ್ರದಲ್ಲಿಯೂ ವೋಟ್ ಚೋರಿ ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಹೆಬ್ಬಾಳ ಕ್ಷೇತ್ರದ ಆರ್.ಟಿ.ನಗರದಲ್ಲಿ ಗುರುವಾರ ಬಿಜೆಪಿ …

ಬೆಂಗಳೂರು : ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಆರ್‌ಎಸ್ಎಸ್‌ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ. …

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿಸಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ. …

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ …

ಮೈಸೂರು: ಬಿಜೆಪಿಯಿಂದ ಆಫರ್‌ ಬಂದಿತ್ತು. ಡಿಸಿಎಂ ಹುದ್ದೆ ಬೇಕೋ? ಜೈಲುವಾದ ಬೇಕೋ? ಎಂದು ದೆಹಲಿಯಿಂದ ಕರೆ ಮಾಡಿದ್ದರು. ಪಕ್ಷ ನಿಷ್ಠೆಗಾಗಿ ಜೈಲಿಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆಶಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ …

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ …

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ …

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ನಿಂದಿಸುವುದು ಹಾಗೂ ಟ್ರೋಲ್‌ ಮಾಡುವುದು ಖಂಡನೀಯ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂಪುಟ ಸಹೋದ್ಯೋಗಿ, ಮಿತ್ರ ಪ್ರಿಯಾಂಕ್‌ ಖರ್ಗೆ ಅವರನ್ನು ನಿಂದಿಸುವುದು ಮತ್ತು …

Stay Connected​
error: Content is protected !!