Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
Transfer of 1,300 Employees Through Counseling: Priyank Kharge

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆ ಕರೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಮಾಡಿದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಮನೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದ್ದು, ಎಫ್‌ಐಆರ್‌ ದಾಖಲಾಗಿದೆ. ನಿಮ್ಮ ಮನೆಗೆ ಆರ್‌ಡಿಎಕ್ಸ್‌ ಬಾಂಬ್‌ ಇಟ್ಟಿದ್ದೇವೆ. ಅದು ಸ್ಪೋಟಗೊಳ್ಳುತ್ತದೆ ಎಂದು ಇ-ಮೇಲ್‌ ಕಳುಹಿಸಲಾಗಿದೆ. ಇದನ್ನು ಓದಿ: ಸಿಎಂ ಹಾಗೂ ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ: …

dinesh gundurao

ಬೆಂಗಳೂರು : ಸಂಪುಟ ಪುನರ್‌ರಚನೆ ಕುರಿತು ನಡೆಯುತ್ತಿರುವ ಚರ್ಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡುರಾವ್‌ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್‌ ಕೇಳಿದರೆ, ಬಿಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಈ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ2 % ರಷ್ಟು ತುಟ್ಟಿಭತ್ಯೆ( DA) ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ. ಬುಧವಾರ ಸಂಜೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ 2025 …

Rain Intensifies; Red Alert Issued

ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ದುರ್ಬಲವಾಗಿತ್ತು. ಇದರಿಂದ ಮಂಗಳವಾರ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ …

ಬೆಂಗಳೂರು : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು …

ಬೆಂಗಳೂರು : ರಾಜ್ಯಾದ್ಯಂತ 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, 400 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. ಈ ಕುರಿತು …

ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ ತೇರ್ಗಡೆಯ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಶೇ.33ರಷ್ಟು ಅಂಕ ಪಡೆದವರನ್ನು ತೇರ್ಗಡೆ ಮಾಡುವ ಮಹತ್ವದ ನಿರ್ಧಾರವನ್ನು ಶಿಕ್ಷಣ ಇಲಾಖೆ ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದೆ. ಇಷ್ಟು ವರ್ಷ …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಭೂಮಿ ಹಕ್ಕಿನ 6ನೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತಿದ್ದು, ಬಿ ಖಾತಾಗಳನ್ನು ಎ ಖಾತೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಬಿ ಖಾತೆಯಿಂದ ಎ ಖಾತೆಗೆ ಆಸ್ತಿ …

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಪಾಸ್‌ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್‌ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು …

Stay Connected​
error: Content is protected !!