Mysore
21
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿದೇಶಿ ಅತಿಥಿಯೊಬ್ಬರು ಕೇಳಿದ ಪ್ರಶ್ನೆಯ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ …

ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ …

ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ಹಾಸ್ಯನಟ, ರಂಗಾಯನ ನಿರ್ದೇಶಕ ರಾಜು ತಾಳಿಕೋಟೆಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. …

ಬೆಂಗಳೂರು: ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ …

ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದ್ದು, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು …

ಬೆಂಗಳೂರು : ಒಳ ಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿದೆ. ಮಣಿವಣ್ಣನ್ ಜಾಗಕ್ಕೆ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ …

ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ …

ಬೆಂಗಳೂರು : ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ (ಅ.13) ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. …

Transfer of 1,300 Employees Through Counseling: Priyank Kharge

ಬೆಂಗಳೂರು :ಆರ್‌ಎಸ್‌ಎಸ್‌ ದಂಡವನ್ನು ಹಿಡಿದು ಪಥಸಂಚಲನ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್‍ಖರ್ಗೆ ಆರ್‍ಎಸ್‍ಎಸ್‍ನ ನೋಂದಣಿ ದಾಖಲೆ ಪತ್ರಗಳನ್ನು ಬಹಿರಂಗ ಪಡಿಸುವಂತೆ ಸವಾಲು ಹಾಕಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‍ಎಸ್‍ಎಸ್ ಸ್ವಯಂಸೇವಕ ಸಂಘವಾಗಿದ್ದರೆ, ಅದರ …

ಬೆಂಗಳೂರು : ಸಚಿವರು ಊಟಕ್ಕೆ ಸೇರುವುದೇ ಅಪರಾಧವೇ? ಅದರ ಬಗ್ಗೆ ಪದೇಪದೇ ಏಕೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸೌಧದ ಮುಂಭಾಗ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರು ನಾವು …

Stay Connected​
error: Content is protected !!