ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್‍ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಸಚಿವ ಪ್ರಿಯಾಂಕ ಖರ್ಗೆ ಬರೆದ ಪತ್ರ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಆರ್ ಎಸ್‍ಎಸ್‍ನ ಸ್ವಯಂ ಕಾರ್ಯಕರ್ತ. ತಾಕತ್ತಿದ್ದರೆ ನನ್ನನ್ನು ನಿಷೇಧಿಸಿ ಎಂಬ ಅಭಿಯಾನ ಪ್ರಾರಂಭವಾಗಿದೆ. …
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್‍ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಸಚಿವ ಪ್ರಿಯಾಂಕ ಖರ್ಗೆ ಬರೆದ ಪತ್ರ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಆರ್ ಎಸ್‍ಎಸ್‍ನ ಸ್ವಯಂ ಕಾರ್ಯಕರ್ತ. ತಾಕತ್ತಿದ್ದರೆ ನನ್ನನ್ನು ನಿಷೇಧಿಸಿ ಎಂಬ ಅಭಿಯಾನ ಪ್ರಾರಂಭವಾಗಿದೆ. …
ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ …
ಬೆಂಗಳೂರು: ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ. ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ …
ಬೆಂಗಳೂರು: ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಎಂದು ನಾನು ಹೇಳಿಲ್ಲ. ಸರ್ಕಾರಿ ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಗೋಳು ಹೇಳತೀರದು, ಆದರೆ ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಚಳಿ, ಜ್ವರ, ಸೋಂಕಿನ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಕಳೆದ ಒಂದು ವಾರದಿಂದಲೂ …
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು : ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ. ಇದನ್ನು ಓದಿ: ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್ …
ರಾಯಚೂರು : ಯಾರೀ ಈ ಪ್ರತಾಪ್ ಸಿಂಹ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಬೇಕು ಎಂದು ಹಾಗಾಗಿ, ಸುಮ್ನೆ ಸಾಕ್ಷಿ, ಆಧಾರ ಇಲ್ದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಜಿ ಸಂಸದ ಪ್ರತಾಪ್ …
ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ …