Browsing: ರಾಜ್ಯ

ಬೆಂಗಳೂರು : ಹರ್ ಘರ್ ತಿರಂಗ ಅಭಿಯಾನದ ಪ್ರಯುಕ್ತ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ…

ಧಾರವಾಡ: ಅಪಘಾತ ಪ್ರಕರಣಗಳಲ್ಲಿ ಪೋಷಕರು ಮೃತಪಟ್ಟಾಗ ಅವರ ವಿವಾಹಿತ ಪುತ್ರಿಯರೂ ವಿಮಾ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ ಎಂದು ಈಚೆಗೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಆದೇಶಿಸಿದೆ. ಅಪಘಾತ…

ಬೆಂಗಳೂರು : ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಟಿ ಜಿ ಶಿವಶಂಕರೇಗೌಡ ಮತ್ತು ಹಾಲಿ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿರುವ ಚಂದ್ರಶೇಖರ ಮೃತ್ಯುಂಜಯ ಜೋಶಿ ಹಾಗೂ…

ಬೆಂಗಳೂರು: ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆಯ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ಆರೋಗ್ಯ ಸಚಿವ ಡಾ.…

ವಿಜಯಪುರ: ವಯಸ್ಸಿನಲ್ಲಿ ನಾನು ಗೋವಿಂದ ಕಾರಜೋಳ ಅವರಿಗಿಂತ ಚಿಕ್ಕವನು. ನನಗಿನ್ನೂ ವಯಸ್ಸಾಗಿಲ್ಲ. ರಾಜಕೀಯದಿಂದ ನಾನು ಸದ್ಯ ನಿವೃತ್ತಿಯಾಗುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದರು. ಮಾಧ್ಯಮಗಳೊಂದಿಗೆ ಇಂದು…

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ 1 ಗಂಟೆಗೆ ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವನ್ನು ಗಾಯತ್ರಿನಗರದ…

ಬೆಂಗಳೂರು: ಶಿಕ್ಷಕರ ನೇಮಕಾತಿಗೆ  ಸಂಬಂಧಿಸಿದಂತೆ ಹೊಸ ನಿಯಮಾವಳಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸರ್ಕಾರ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ  ಮಾಡಿದ್ದು, ಎಲ್ಲ ವರ್ಗಗಳಿಗೂ ವಯೋಮಿತಿಯಲ್ಲಿ…

ಮೈಸೂರು: ಸಿದ್ದರಾಮಯ್ಯ ಅಮೃತ ಮಹೋತ್ಸವದಂತಹ ಕಾರ್ಯಕ್ರಮವು ಹಿಂದೆಂದೂ ನಡೆಯಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಹೊಸ ಬದಲಾವಣೆ ಕಾಣಲಿದ್ದೇವೆ ಎಂದು ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅಭಿಪ್ರಾಯಪಟ್ಟರು. ್ತನಗರ ಕಾಂಗ್ರೆಸ್ ಸಮಿತಿ…

ಮೈಸೂರು: ಮೂರು ಪಕ್ಷದವರೂ ಹೈಕೋರ್ಟ್‌ ತೀರ್ಪನ್ನು ವಿರೋಧಿಸಬಹುದು ಆದರೆ, ಈ ತೀರ್ಪಿನಿಂದ ಲೋಕಾಯುಕ್ತಕ್ಕೆ ಬಲ ಬಂದಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ…

ಬೆಂಗಳೂರು : ಹೃದಯಘಾತದಿಂದ ನಿಧನರಾದ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಡೆದರು. ಈ ಸಂದರ್ಭದಲ್ಲಿ ಸುಬ್ಬಣ್ಣ…