Mysore
28
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು ಕಾರ್ಮಿಕ ಸಮಸ್ಯೆಗಳು ರೈತನ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ. ಈ ಸವಾಲುಗಳಿಗೆ ಉತ್ತರ ಕೊಡುವ ಶಕ್ತಿ ಇಂದಿನ ತಂತ್ರಜ್ಞಾನ ಮತ್ತು ಕೃಷಿ …

kn rajanna

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಗೆ ಹೋಗುತ್ತಿಲ್ಲ. ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಬೇಕು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯರನ್ನು ಮುಂದುವರಿಸಬೇಕೋ ಅಥವಾ …

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಜೂನ್.‌18ರಂದು ಮತದಾನ ನಡೆಯಲಿದೆ. ವೇಳಾಪಟ್ಟಿ: ಚುನಾವಣೆ ಅಧಿಸೂಚನೆ: ಜೂನ್.‌01 2026 ನಾಮಪತ್ರ ಸಲ್ಲಿಕೆಗೆ …

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, …

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ತಟ್ಟಿಹಕ್ಕಲ ತಳಿನಟ್ಟಿ ಹೊಳೆಯಲ್ಲಿ ಭಾನುವಾರ ನಡೆದಿದೆ. ಎಂದಿನಂತೆ ನದಿ …

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ …

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು …

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ ಅಧಿವೇಶನವನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿರುವುದು ಉತ್ತರ ಕರ್ನಾಟಕ ಭಾಗದ ದೃಷ್ಟಿಯಿಂದ ಅತ್ಯಂತ ಮಹತ್ವದ ನಿರ್ಧಾರವಾಗಿದೆ. …

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದವರಾದ ತೋಲುಸಾಬ್ ಕ್ಯಾಶ್ವಾರ್ (27), …

dinesh gundurao

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬೋಲಾ ಸೋಂಕಿನ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. …

Stay Connected​
error: Content is protected !!