Mysore
22
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ …

ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಳ ಕಷ್ಟಸಾಧ್ಯವಾಗಿದ್ದು, ಇರುವ ಅರಣ್ಯ ಒತ್ತುವರಿಯಾಗದಂತೆ ಕಾಪಾಡುವುದು ಎಲ್ಲರ ಹೊಣೆಯಾಗಿದೆ. ಈ ಕರ್ತವ್ಯವನ್ನು ಅರಣ್ಯ ಸಿಬ್ಬಂದಿ ಪ್ರಾಮಾಣಿಕವಾಗಿ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿ …

ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ …

ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಸಾಫ್ಟ್‌ ಕಾರ್ನರ್‌ ತೋರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ …

Eshwara Khandre

ಬೆಂಗಳೂರು: ಬಿಗ್‌ಬಾಸ್‌ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. ಜಾಲಿವುಡ್‌ ಸ್ಟುಡಿಯೋ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್‌ ಸ್ಟುಡಿಯೋಸ್‌ ಹೈಕೋರ್ಟ್‌ ಮೊರೆ ಹೋಗಿದೆ. ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್‌ ನೀಡಿ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು. ಇದನ್ನು …

ಬೆಂಗಳೂರು: ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ ಸ್ಟುಡಿಯೋಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್‌ಬಾಸ್‌ …

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಅಧ್ಯಯನಕ್ಕೆಂದು ಕೇಂದ್ರ ತಂಡ ಕಳುಹಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ …

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಬಿಗ್‌ಬಾಸ್‌ ಶೋ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋ ಸೀಜ್‌ ಮಾಡಲಾಗಿದೆ. ಬಿಗ್‌ಬಾಸ್‌ ಮನೆಯನ್ನು ಗೇಟ್‌ಗೆ ಬೀಗ ಜಡಿದು ಬಂದ್‌ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್‌ ಬಂದ್‌ ಮಾಡಿದ್ದಾರೆ. ಈ ಬೆಳವಣಿಗೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ …

ಬೆಂಗಳೂರು: ಕನ್ನಡ ಬಿಗ್‌ಬಾಸ್‌ ಸೀಜನ್‌ 12ಕ್ಕೆ ಸಂಕಷ್ಟ ಎದುರಾಗಿದೆ. ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಶುರುವಾದ ಎರಡನೇ ವಾರಕ್ಕೆ ಬಿಗ್‌ಬಾಸ್‌ ಬಂದ್‌ ಆಗಿದೆ. ಬಿಗ್‌ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ಬೀಗಮುದ್ರೆ ಹಾಕಲಾಗಿದೆ. ರಾಮನಗರದ ಬಿಡದಿ ಬಳಿಯ 35 ಎಕರೆ …

Stay Connected​
error: Content is protected !!