Mysore
24
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಕೊಪ್ಪಳ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ, ಬರೀ ಭ್ರಾಂತಿಯಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ ಕ್ರಾಂತಿ ಗಿಂತ ಏನೂ ಇಲ್ಲ. ಇದೆಲ್ಲಾ …

Eshwara Khandre

ಬೆಂಗಳೂರು: ಪಟಾಕಿ ಮಳಿಗೆ ಮಾಲೀಕರಿಂದ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ …

B.Y Vijayendra

ಬೆಂಗಳೂರು: ಕೆಲವರು ಹಿಂದೂ ಧರ್ಮ ಮತ್ತು ವೀರಶೈವ ಲಿಂಗಾಯಿತರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಕೆಲವರು ಪ್ರತ್ಯೇಕ ವೀರಶೈವ ಲಿಂಗಾಯಿತ ಧರ್ಮ ಮಾಡುವ …

g parameshwara opinion about janivara

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ …

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ …

ಬೆಂಗಳೂರು: ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ …

esAhwar khandre (2)

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ. …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್‌ ಗೇಮಿಂಗ್‌ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕೋರಮಂಗಲದಲ್ಲಿರುವ ಗೋಲ್ಟನ್‌ ಏಸಸ್‌ ಎಂಬ ಆನ್‌ಲೈನ್‌ ಗೇಮಿಂಗ್‌ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು …

ಬೆಂಗಳೂರು: ಸಿಲಿಂಡರ್‌ ಸ್ಫೋಟಗೊಂಡು ಗೋಡೌನ್‌ ಹೊತ್ತಿ ಉರಿದ ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ. ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಗೋಡೌನ್‌ಗೆ ಹಬ್ಬಿದೆ. ಪೇಪರ್‌ ಹಾಗೂ ಕಾಟನ್‌ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಡೀ ಗೋಡೌನ್‌ ಸುಟ್ಟು ಭಸ್ಮವಾಗಿದ್ದು, ವಿಷಯ ತಿಳಿದು …

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ್ಮ …

Stay Connected​
error: Content is protected !!