Mysore
34
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ
_B Y Vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು ದಾಖಲೆ ದಿನಗಳವರೆಗೆ ಸಿಎಂ ಆಗಿ ತಾವು ಪಡೆದ ಅನುಭವವನ್ನು ಸಂಪೂರ್ಣ ನೀರಿನಲ್ಲಿ ಹೋಮ ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಈ …

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ 17ನೇ ರಾಜ್ಯ ಬಜೆಟ್‌ ಅನ್ನು ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬೆಳಿಗ್ಗೆ 10.15ಕ್ಕೆ ಭಾಷಣ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು …

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಮಂಡನೆ ಮಂಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿ ನಿರ್ಧಾರ ಮಾಡಲಾಗಿದೆ. ಅಂಗನವಾಡಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ಸರ್ಕಾರ ಈಗ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ ಐದು ಕೆಜಿ ಅಕ್ಕಿಯ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ 47,224 ಕೋಟಿ, ಮಹಿಳಾ ಮತ್ತು ಮಕ್ಕಳ ಶಿಕ್ಷಣ ಇಲಾಖೆಗೆ 34,929 ಕೋಟಿ, ಇಂಧನ ಇಲಾಖೆಗೆ 29,947 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಗೆ …

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉದ್ಯೋಗದ ವಿಕೇಂದ್ರಿಕರಣಕ್ಕೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ ಅವರು, ಹಂತ ಹಂತವಾಗಿ ಮದ್ಯದ ದರ ಏರಿಕೆ ಮಾಡುತ್ತೇವೆ ಎಂದು ಹೇಳಿದರು. ಬೆಂಗಳೂರು ಕರಗಕ್ಕೆ 2 ಕೋಟಿ ಅನುದಾನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 16 ವರ್ಷದ ಒಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಸೋಷಿಯಲ್‌ ಮೀಡಿಯಾ ಬ್ಯಾನ್‌ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಮೊಬೈಲ್‌ ಗೀಳು ತಪ್ಪಿಸಲು …

Stay Connected​
error: Content is protected !!