Mysore
26
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
R Ashok

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯಾದ್ಯಂತ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಉದ್ದೇಶವೇ ಗ್ಯಾರಂಟಿಗಳನ್ನು ಕಡಿತ ಮಾಡುವ ಏಕೈಕ ಗುರಿಯಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತೆ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು …

ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ. ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ. ಈ …

ಬೆಂಗಳೂರು: ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ, ಅಧಿಕಾರ ದುರುಪಯೋಗ, ರಾಜ್ಯ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ ಹಾಗೂ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ. 57ನೇ ಸಿವಿಲ್‌ ಕೋರ್ಟ್‌ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ …

mahesh shetty timrodi

ಬೆಂಗಳೂರು: ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ …

There are always two opinions in politics Home Minister Parameshwar

ಬೆಂಗಳೂರು: ರಾಜ್ಯಾದ್ಯಂತ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭಿಸಲಾಗಿದ್ದು, ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಿಂದ ದಾಖಲೆಗಳು ದುರ್ಬಳಕೆಯಾಗಲಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ …

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ …

Mysuru Drug case | warning given before 3 months

ಬೆಂಗಳೂರು : ನಗರದಲ್ಲಿ ಬರೋಬ್ಬರಿ ೭.೮೦ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ:-ಎಸ್‌ಟಿಗೆ ಕುರುಬ ಸಮುದಾಯ …

ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಸೇರ್ಪಡೆ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದೆ. ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೆ ಮಾಡುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ನಡೆಸಿ …

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ 40% …

Stay Connected​
error: Content is protected !!