Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
nikhil kumaraswamy siddaramaiah

ಬೆಂಗಳೂರು: ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಳೆದ ಎರಡು ದಿನದಿಂದ ತಾಂತ್ರಿಕ …

Rain Intensifies; Red Alert Issued

ವಿಜಯಪುರ: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಜಯಪುರ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭಾರೀ ಮಳೆಯಿಂದ ಕೃಷಿ ಭೂಮಿ, ಹೆದ್ದಾರಿ ಹಾಗೂ …

mahesh shetty timrodi

ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್‌ ಕೋರ್ಟ್‌ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.‌30ಕ್ಕೆ …

dk shivkumar (2)

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಈಗ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು …

ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ …

ದಾವಣಗೆರೆ: ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಯಾವುದೇ ನೇಮಕಾತಿಯೂ ನಡೆಯುತ್ತಿಲ್ಲ. ಇದು ಹೀಗೆ ಮುಂದುವರಿದರೆ ರಾಜ್ಯಕ್ಕೆ ನೇಪಾಳದಲ್ಲಾದ ಸ್ಥಿತಿ ಆಗುತ್ತದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಪೊಲೀಸ್‌ ನೇಮಕಾತಿಯಲ್ಲಿ …

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು. ಅತಿಥಿ ಉಪನ್ಯಾಸಕರ ನೇಮಕ ವಿಚಾರವಾಗಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದ್ದು, ಅನಗತ್ಯ ವಿಳಂಬ ಮಾಡುತ್ತಿದೆ. ಈ …

virendra hegde

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿರುವುದರಿಂದ ಸತ್ಯ ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿರುವುದರಿಂದ ಸತ್ಯ …

ಬೆಂಗಳೂರು: ರಾಜ್ಯಾದ್ಯಂತ ಇಂದನಿಂದ ಜಾತಿಗಣತಿ ಸರ್ವೇ ಕಾರ್ಯ ಚುರುಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ …

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ಮುಖ್ಯಾಂಶಗಳು ಈ ಕೆಳಕಂಡಂತಿವೆ. * ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ …

Stay Connected​
error: Content is protected !!