Mysore
20
overcast clouds
Light
Dark

ರಾಜ್ಯ

Homeರಾಜ್ಯ

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 173 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 37 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 702 ಇದೆ. ಕೊನೆಯ …

ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 …

ಭಾನುವಾರ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಕಲ್ಲಡ್ಕ ಪ್ರಭಾಕರ ಭಟ್‌ರ ಈ ಹೇಳಿಕೆಗೆ ಮುಸ್ಲಿಂ ಸಮುದಾಯ ಕಿಡಿಕಾರಿತ್ತು. ಇವರು ಕೋಮು ಗಲಭೆಗೆ ಉತ್ತೇಜನ …

ಬೆಂಗಳೂರು : ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ …

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗದ ದೊಡ್ಡ ಸಿದ್ದವ್ವನಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ …

ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ …

ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌ , ಸಿಎಂ …

ನವದೆಹಲಿ: 2024 ರ ಮೊದಲಾರ್ಧದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಯೋಚಿಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ವರದಿ ಮಾಡಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಲು ತೈಲ …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 158 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 69 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 568 ಇದೆ. ಕೊನೆಯ …

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ …