Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಬಿಜೆಪಿ ವಿನೂತನವಾಗಿ ಪ್ರತಿಭಟನೆ ನಡೆಸಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರು-ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ರಾಮನಗರ, ಹಾಸನ, …

B.Y Vijayendra

ಬೆಂಗಳೂರು: ಹಿಂದೂ ವಿರೋಧಿ ಕುಯುಕ್ತಿ ಚಟುವಟಿಕೆಗಳು ಮತ್ತೆ ತಲೆಯೆತ್ತಿದರೆ ಕಾಂಗ್ರೆಸ್ ಸರ್ಕಾರದ ತಲೆದಂಡ ಆಗುವವರೆಗೂ ಬಿಜೆಪಿ ವಿರಮಿಸದೇ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, …

Rain Intensifies; Red Alert Issued

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರು ಮಾಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. …

ಬೆಂಗಳೂರು: ಕೊಟ್ಟ ಅವಧಿಯಲ್ಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಸುತ್ತೇವೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಕಾರ್ಯ …

bhairati basavaraj (1)

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್‌ ನ್ಯಾಯಾಲಯ ಸೆಪ್ಟೆಂಬರ್.‌25ಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ನಾಳೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ …

Government restricts foreign travel of government officials

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶಸಿದೆ. ಇದೇ ವೇಳೆ, 2024ನೇ ಸಾಲಿನ ಆಗಸ್ಟ್‌ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ …

"There has been malpractice in the voter list across the entire nation

ಬೆಂಗಳೂರು : ಕಳೆದ 8 ವರ್ಷಗಳಿಂದಲೂ ಜಿಎಸ್‍ಟಿ ದುಬಾರಿ ದರದಿಂದ ಬಡ ಜನರನ್ನು ಸುಲಿಗೆ ಮಾಡಿದ ಬಿಜೆಪಿ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಜನರಲ್ಲಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಾಜ್ಯದಾದ್ಯಂತ ನಡೆಸುತ್ತಿರುವ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆಗೆ ತಡೆಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಸಮೀಕ್ಷೆಗಾಗಿ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ …

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ …

Stay Connected​
error: Content is protected !!