Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ
cm siddaramaiah

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ …

There is no financial shortage in the government Minister G Parameshwara

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಈಗ ನಾವು ರಾಜಕೀಯ ಹೊರತುಪಡಿಸಿದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ಯಾರೂ …

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ. …

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆದ್ರತೆಯಿಂದ ಕೂಡಿದ್ದು, ಸೆಖೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ …

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಸಂಜೆ ಹಿಂಪಡೆದಿದೆ. ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ …

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು ಸೀಟು ಬಿಟ್ಟುಕೊಟ್ಟು, ಉಳಿದ ಮೂರು ಸೀಟುಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಬಿಜೆಪಿ ರಾಜ್ಯ ಘಟಕವು ಮಂಗಳವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಾರ …

DCM DK Shivakumar

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ ಅನಿಲ ಸಿಲಿಂಡರ್‌ಗಳು ಸಿಗದೆ ಹೋಟೆಲ್‌ ಮುಚ್ಚುವ ಮಟ್ಟ ತಲುಪಿವೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಲಿ. …

priyanka kharge

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ನೌಕರರು, ಹೊರ ರೋಗಿಗಳ ವಿಭಾಗ ಕರ್ತವ್ಯ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಲಿದ್ದಾರೆ. ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದವರು …

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್‌, ಜೆದ್ದಾ, ದಮ್ಮಾಮ್‌, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …

Stay Connected​
error: Content is protected !!