ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು …
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು …
ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ …
ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು ಗಣನೀಯವಾಗಿ ಕಡಿಮೆಯಾಗುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ …
ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ …
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25 ಕೋಟಿ ರೂ ಸಂಗ್ರಹವಾಗಿದೆ. ಬೇಸಿಗೆಯ ರಜೆಯ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಏಪ್ರಿಲ್ ತಿಂಗಳ ಮೊದಲ …
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ವರುಣ ದೇವ ತಂಪರೆಯುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ …
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಪರಮೇಶ್ವರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ಒಳಮೀಸಲಾತಿ …
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು ಶೇ.94.10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹಿಂದೆಂದಿಗಿಂತ ಗಣನೀಯ …
ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ. ಜತೆಗೆ ಈ ಬಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ. ರಾಜ್ಯ ಶಾಲಾ ಶಿಕ್ಷಣ ಮತ್ತು …