ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. …
ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. …
ಬೆಂಗಳೂರು: ಭಾರೀ ಮಳೆಗೆ ಹಿಮಾಚಲ ಪ್ರದೇಶ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಹಿಮಾಚಲ …
ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್.16ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗುತ್ತಿದ್ದು, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ …
ಶಿವಮೊಗ್ಗ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಇದನ್ನು ಓದಿ ; ಭಾರತ-ಪಾಕಿಸ್ತಾನ ಕ್ರಿಕೆಟ್ …
ಬೆಂಗಳೂರು: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂದು ತಿಳಿಸಿದ್ದಾರೆ. ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ …
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ. ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. …
ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, …
ಬೆಂಗಳೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಘಟನೆ ನಡೆದ …
ಬೆಂಗಳೂರು : ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ …
ಬೆಂಗಳೂರು : ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ಅಂತರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ ಮಹದೇವಪ್ಪ ಗೊಂದಲಗಳಿಗೆ ತೆರೆ …