Mysore
18
clear sky

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
Temporary Shed Built After Bone Discovery; Excavation Continues by SIT

ಬೆಳ್ತಂಗಡಿ : ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್‌ಐಟಿ ಶೋಧದ ವೇಳೆ ಮತ್ತೆ ಎರಡು ತಲೆ ಬುರುಡೆಗಳು ಪತ್ತೆಯಾಗಿರುವುದಾಗಿ ಎಸ್‌ಐ‌ಟಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಬಂಗ್ಲೆ ಗುಡ್ಡದಲ್ಲಿ ಬುಧವಾರ ಹಲವು ತಲೆ ಬುರುಡೆಗಳು ಪತ್ತೆಯಾಗಿದ್ದವು. ಬುಧವಾರ ಗುರುತಿಸಿದ ಜಾಗದಲ್ಲಿ ಇಂದು(ಗುರುವಾರ) ಮತ್ತೆ ಪರಿಶೀಲನೆ …

ಹೊಸದಿಲ್ಲಿ : ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ …

ಬೆಂಗಳೂರು : 17 ವರ್ಷದ ಬಾಲಕಿ ಸೇರಿದಂತೆ ಎಂಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಪೊಲೀಸರು ಯೋಗ ಶಿಕ್ಷಕ ನಿರಂಜನ ಮೂರ್ತಿ ಅವರನ್ನು ಬಂಧಿಸಿರುವ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ದೂರು ನೀಡಿದ ನಂತರ …

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು. ಕಾಂಗ್ರೆಸ್​ ಮತದಾರರನ್ನೇ …

ಬೆಂಗಳೂರು : ಕಾನೂನು ಬಾಹಿರವಾಗಿ ಹಣ ವರ್ಗಾವಣೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮೂಡಾ)ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ನ್ಯಾಯಾಲಯ 9 ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ನೀಡಿ ನ್ಯಾಯಾಲಯ ಆದೇಶ …

darshan (2)

ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಚಿತ್ರನಟ ದರ್ಶನ್ ಗೆ ಕನಿಷ್ಠ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಸೆಪ್ಟೆಂಬರ್ 19 ರಂದು ಆದೇಶವನ್ನು ನೀಡಲಿದೆ. …

pathhole

ಬೆಂಗಳೂರು : ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ …

ಬೆಂಗಳೂರು : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಹೆಸರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ …

ವಿಜಯಪುರ : ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು ದೋಚಿ ಪರಾರಿಯಾಗಿರುವ ಮುಸುಕುದಾರಿ ದರೋಡೆಕೋರರ ಬಂಧನಕ್ಕೆ ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. …

ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರ 3 ಬ್ಯಾಂಕ್‌ ಖಾತೆಗಳನ್ನು ಸೈಬರ್‌ ವಂಚಕರು ಹ್ಯಾಕ್‌ ಮಾಡಿದ್ದು, ಮೂರು ಲಕ್ಷ ರೂಪಾಯಿ ದೋಚಿದ್ದಾರೆ. ಡಿ.ವಿ.ಸದಾನಂದ ಗೌಡ ಅವರ ಎಸ್‌ಬಿಐ, ಆಕ್ಸಿಸ್‌ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆಗಳನ್ನು ಸೈಬರ್‌ ವಂಚಕರು ಹ್ಯಾಕ್‌ ಮಾಡಿದ್ದು, …

Stay Connected​
error: Content is protected !!