Mysore
26
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
R Ashok

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ …

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ …

MUDA case surpeme court verdict : CM Siddaramaiah reacts

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೆಸ್ಟ್ ಗೇಟ್ …

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿದವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಕೆಲವು ಕಡೆ ಸಣ್ಣ-ಪುಟ್ಟ ಘಟನೆಗಳಾಗಿವೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ …

mallikharjuna kharge

ಕಲಬುರಗಿ : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮತಯಂತ್ರಗಳನ್ನು ತಿರುಚುತ್ತಾರೆ ಮತ್ತು ಮತಗಳ್ಳತನವನ್ನು ಮಾಡುತ್ತಾರೆ. ಕರ್ನಾಟಕ, …

ಬೆಂಗಳೂರು : ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಭಾದ …

Governor Gehlot's

ಬೆಂಗಳೂರು : ಮೈಸೂರು ಮೂಲದ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ರಾಜ್ಯಪಾಲರು ಭಾನುವಾರ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ. ಕಳೆದ ಹಲವು ದಿನಗಳಿಂದ ನನಗೆ ಬಿದ್ದಿದ್ದ ನಾಲ್ವರ ಹೆಸರುಗಳನ್ನು ರಾಜ್ಯಪಾಲ ಥಾವರ್ ಚಂದ್ …

ಬೆಂಗಳೂರು : ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು …

Rain Intensifies; Red Alert Issued

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್.‌13ರವರೆಗೂ ದಕ್ಷಿಣ ಒಳನಾಡು, …

Stay Connected​
error: Content is protected !!