Mysore
25
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ …

DK Shivakumar

ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು  ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …

by vijayendra

ಬೆಂಗಳೂರು: ಬ್ಯಾಲೆಟ್‌ ಪೇಪರ್‌ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್‌ ಪೇಪರ್‌ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ …

ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ. ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ. 5 …

Gandhi bharath

ಬೆಂಗಳೂರು : ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು …

ರಾಜ್ಯದ 8 ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿಯಾಗಿ 400 ಹಾಗೂ 1 ಸ್ವಾಯತ್ತ ( ಡೀಮ್ಡ್) ವಿವಿಗೆ 50 ಸೀಟು ಹೆಚ್ಚಳ  ಮುಂದಿನ ನವೆಂಬರ್‌ನಲ್ಲಿ ಸ್ಕಿಲ್‌ ಸಮ್ಮಿಟ್‌  ಮುಂದಿನ ತಿಂಗಳು ಉದ್ಯೋಗ ಮೇಳ, ನರ್ಸಿಂಗ್‌ ಶೃಂಗಸಭೆ. ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ …

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೊನೆಗೂ ಜೈಲಿನಲ್ಲಿ ಕೆಲಸ ಹಂಚಿಕೆಯಾಗಿದೆ. ಪ್ರಜ್ವಲ್ ರೇವಣ್ಣ ಈಗ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಜೈಲು ಲೈಬ್ರರಿಯಲ್ಲಿ ಖೈದಿಗಳಿಗೆ ಪುಸ್ತಕ …

Stop Tug-of-War Over Leadership Debate; Focus on Development Instead

ಮಂಡ್ಯ : ಸೆ.4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು …

lover escaped

ಬೆಂಗಳೂರು : ತನ್ನ ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ …

ಬೆಂಗಳೂರು : ಧರ್ಮಸ್ಥಳದ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿರುವ ಶಾಸಕ ಗಾಲಿ ಜನಾರ್ದನರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದ ಸಂಸದ ಶಶಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅವರು, ನ್ಯಾಯಾಲಯಕ್ಕೆ ಖಾಸಗಿ ದೂರಿನ ಮೂಲಕ ಮಾನನಷ್ಟ ಮೊಕದ್ದಮೆ …

Stay Connected​
error: Content is protected !!