Mysore
25
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
cm siddaŗmiah

ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ …

ವಿಜಯಪುರ : ನಾಡಹಬ್ಬ ಮೈಸೂರು ದಸರಾ ಉದ್ಘಾಟಕಿ ಸಾಹಿತಿ ಬಾನು ಮುಷ್ತಾಕ್‌ ಅವರ ಆಯ್ಕೆಯನ್ನು ವಿರೋಧಿಸುತ್ತಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ ಈ ಕುರಿತು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇನ್ನೂ ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಇದೆಲ್ಲಾ ರಾಜಕೀಯ …

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಇವಿಎಂ ತುಂಬಾ ಚೆನ್ನಾಗಿ …

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಆಲಮಟ್ಟಿ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ್ದಾರೆ. ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದ್ದು, ಸರ್ಕಾರದಿಂದ ಬಾಗಿನ ಅರ್ಪಿಸಲಾಗಿದೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ …

Mahadevappa doesn't even have the courtesy to talk about etiquette: Pratap Simha

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿ …

dk shiv kumar (4)

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇತ್ತೀಚೆಗೆ ನಟ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ …

kc veerendra pappy

ಬೆಂಗಳೂರು: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯನ್ನು ಈಗಾಗಲೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು ಚಿತ್ರದುರ್ಗದಲ್ಲಿ ಮತ್ತೆ ದಾಳಿ ನಡೆಸಿದ್ದಾರೆ. ಆನ್‌ಲೈನ್‌ ಬೆಟ್ಟಿಂಗ್‌ ಆಪ್‌, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಯನ್ನು ಬಂಧಿಸಿ, ತೀವ್ರ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಟೀಕೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ …

prajwal revanna pleaded tearfully in court

ಬೆಂಗಳೂರು: ಅತ್ಯಾಚಾರ ಹಾಗೂ ಆಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಕೆಲಸ …

ಬೆಂಗಳೂರು: ನಾಳೆ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕೂಡ ಚಂದ್ರಗ್ರಹಣ ಗೋಚರವಾಗಲಿದೆ. ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆ ಕ್ಲೋಸ್‌ ಆಗಲಿವೆ. ಬೆಂಗಳೂರು ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಾಲಯ ನಾಳೆ ಬೆಳಿಗ್ಗೆಯಿಂದಲೇ ಬಂದ್‌ ಆಗಲಿದೆ. …

Stay Connected​
error: Content is protected !!